Asianet Suvarna News

ಇಂದು ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿ

Jun 18, 2021, 9:28 AM IST

ಬೆಂಗಳೂರು (ಜೂ. 18): ಇಂದು ಸಂಜೆ 7 ಗಂಟೆಯಿಂದ ವೀಕೆಂಡ್ ಕರ್ಪ್ಯೂ ಜಾರಿಯಾಗಲಿದೆ. ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಬಂದ್ ಜಾರಿಯಾಗಲಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಎಲ್ಲವೂ ಬಂದ್ ಆಗಲಿದೆ. 

ಸಿಎಂ ವಿರುದ್ಧ ಬಹಿರಂಗ ಹೇಳಿಕೆ, ವಿಶ್ವನಾಥ್ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹ