Asianet Suvarna News Asianet Suvarna News

ಬೈ ಎಲೆಕ್ಷನ್ ಮುಗಿದ ಬಳಿಕ ವೀಕೆಂಡ್ ಲಾಕ್‌ಡೌನ್, ಇನ್ನಷ್ಟು ಜಿಲ್ಲೆಗಳಿಗೆ ಕರ್ಫ್ಯೂ ವಿಸ್ತರಣೆ

ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳ ಮತದಾನ ಮುಗಿದ ಬೆನ್ನಲ್ಲೇ ವಾರಾಂತ್ಯದ ಲಾಕ್‌ಡೌನ್ ಜಾರಿಗೊಳಿಸುವ ಸಾಧ್ಯತೆ ಇದೆ. 

ಬೆಂಗಳೂರು (ಏ. 13): ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳ ಮತದಾನ ಮುಗಿದ ಬೆನ್ನಲ್ಲೇ ವಾರಾಂತ್ಯದ ಲಾಕ್‌ಡೌನ್ ಜಾರಿಗೊಳಿಸುವ ಸಾಧ್ಯತೆ ಇದೆ. ಕೋವಿಡ್ 2 ನೇ ಅಲೆ ನಿಯಂತ್ರಣಕ್ಕೆ ಲಾಕ್‌ಡೌನ್ ಅನಿವಾರ್ಯ ಎಂಬ ತಜ್ಞರ ಸಲಹೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. 
 

Video Top Stories