
ಜುಲೈ 7 ರ ಬಳಿಕ ಕರ್ನಾಟಕದ ಚಿತ್ರಣವೇ ಬದಲಾಗುತ್ತಾ?
ಕೊರೊನಾ ತಡೆಗೆ ಸರ್ಕಾರ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಜುಲೈ 7 ರ ಬಳಿಕ ಕರ್ನಾಟಕದ ಚಿತ್ರಣವೇ ಬದಲಾಗುವ ಸಾಧ್ಯತೆ ಇದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಳಿಕ ಇನ್ನಷ್ಟು ಕಠಿಣ ಕಾನೂನು ಜಾರಿಯಾಗುವ ಸಾಧ್ಯತೆ ಇದೆ. ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಆರ್ ಅಶೋಕ್ ಹೇಳಿಕೆ ಈ ಸುಳಿವನ್ನು ನೀಡಿದೆ.
ಬೆಂಗಳೂರು (ಜು. 01): ಕೊರೊನಾ ತಡೆಗೆ ಸರ್ಕಾರ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಜುಲೈ 7 ರ ಬಳಿಕ ಕರ್ನಾಟಕದ ಚಿತ್ರಣವೇ ಬದಲಾಗುವ ಸಾಧ್ಯತೆ ಇದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಳಿಕ ಇನ್ನಷ್ಟು ಕಠಿಣ ಕಾನೂನು ಜಾರಿಯಾಗುವ ಸಾಧ್ಯತೆ ಇದೆ. ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಆರ್ ಅಶೋಕ್ ಹೇಳಿಕೆ ಈ ಸುಳಿವನ್ನು ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಳ್ಳಾರಿ: ಮಹಾಮಾರಿ ಕೊರೋನಾಗೆ ಮತ್ತೆ ಆರು ಸಾವು: ಕಳೆದ 4 ದಿನಗಳಲ್ಲಿ 20 ಬಲಿ