Hijab Row ಕರ್ನಾಟದ ಹಿಜಾಬ್ ವಿವಾದ, ರಾಜಕೀಯ ಉದ್ದೇಶಕ್ಕೆ ವಿದ್ಯಾರ್ಥಿಗಳು ಬಲಿಯಾದ್ರಾ?
ಕರ್ನಾಟಕದಲ್ಲಿ ಹಿಜಾಬ್ ವಿವಾದ ಭಾರಿ ಸದ್ದು ಮಾಡುತ್ತಿದೆ. ಹಿಜಾಬ್ ಹಿಂದೆ ರಾಜಕೀಯ ಉದ್ದೇಶಗಳಿದೆ ಅನ್ನೋ ವಾದ ಬಲವಾಗಿ ಕೇಳಿಬರುತ್ತಿದೆ. ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ. ಇತ್ತ ಚರ್ಚೆ, ಆರೋಪ ಪ್ರತ್ಯಾರೋಪ ಮುಗಿಲು ಮುಟ್ಟಿದೆ. ಈ ಕುರಿತು ಸ್ಫೋಟಕ ಮಾಹಿತಿ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ