ಕಾಂಗ್ರೆಸ್ ಕೋಟೆಯಲ್ಲಿ ಒಬ್ಬಂಟಿಯಾದ್ರಾ ಸಿದ್ದರಾಮಯ್ಯ, ಸೈಲೆಂಟಾಗಿದ್ಹೇಕೆ ಪಕ್ಷ.?
‘ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ದುಪಟ್ಟಾಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದಕ್ಕೂ ಪ್ರಶ್ನಿಸುತ್ತೀರಾ?’ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ನಾಡಿನ ವಿವಿಧ ಮಠಾಧೀಶರು ಮತ್ತು ಬಿಜೆಪಿ ಮುಖಂಡರು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿದ್ದರು.

News Hour: ತಪ್ಪಿಸಿಕೊಂಡ್ರೆ ಮತ್ತೆ ಪರೀಕ್ಷೆ ಇಲ್ಲ...ಸಲಾಂ ಮಂಗಳಾರತಿ ಬೇಡ!
‘ನಾನು ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ, ನಾನು ನಿನ್ನೆ ಹಿಜಾಬ್ ಪದವೇ ಬಳಸಿಲ್ಲ’ ಎಂದು ಹೇಳುವ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ವಾಮೀಜಿಗಳ ಬಟ್ಟೆಬಗೆಗಿನ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆಯಾಗುತ್ತಿದ್ದರೂ ಕಾಂಗ್ರೆಸ್ ನಾಯಕರು ಮಾತ್ರ ಸೈಲೆಂಟ್ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.