ಯೋಗ ದಿನಕ್ಕೆ ಪ್ರಧಾನಿ ಮೋದಿ ಮೈಸೂರನ್ನು ಆಯ್ಕೆ ಮಾಡಿದ್ದು ಯಾಕೆ?

ಪ್ರಮುಖವಾಗಿ ನರೇಂದ್ರ ಮೋದಿ ಅವರು ಯೋಗ ದಿನಾಚರಣೆ ದಿನದಂದು ಯೋಗ ಮಾಡಲು ಮೈಸೂರು ಆಯ್ಕೆ ಮಾಡಿಕೊಂಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ, ಯೋಗ ದಿನಕ್ಕೆ ಪ್ರಧಾನಿ ಮೋದಿ ಮೈಸೂರನ್ನು ಆಯ್ಕೆ ಮಾಡಿದ್ದು ಯಾಕೆ?
 

Share this Video
  • FB
  • Linkdin
  • Whatsapp

ಮೈಸೂರು, (ಜೂನ್.21): ಇಂದು(ಮಂಗಳೂರು) ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಅರಮನೆ ಅಂಗಳದ ಮುಂದೆ ಯೋಗಪ್ರದರ್ಶನ ಮಾಡಿದ್ದಾರೆ. ಬೆಳಗ್ಗೆ 6.30ಕ್ಕೆ ಅರಮನೆ ಅಂಗಳಕ್ಕೆ ಆಗಮಿಸಿದ ಮೋದಿ ಅವರು ಯೋಗ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ. ವಿವಿಧ ಯೋಗಾಸನ ಮಾಡುವ ಮೂಲಕ ಯೋಗದ ಮಹತ್ವವನ್ನ ಜಗತ್ತಿಗೆ ಸಾರಿದ್ದಾರೆ. 

ಮೈಸೂರಲ್ಲಿ ವಿಶ್ವ ಯೋಗ ದಿನಾಚರಣೆ: ಪ್ರಧಾನಿ ಮೋದಿ ಯಾವೆಲ್ಲ ಯೋಗಾಸನ ಮಾಡಿದ್ರು?

ಇನ್ನು ಪ್ರಮುಖವಾಗಿ ನರೇಂದ್ರ ಮೋದಿ ಅವರು ಯೋಗ ದಿನಾಚರಣೆ ದಿನದಂದು ಯೋಗ ಮಾಡಲು ಮೈಸೂರು ಆಯ್ಕೆ ಮಾಡಿಕೊಂಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ, ಯೋಗ ದಿನಕ್ಕೆ ಪ್ರಧಾನಿ ಮೋದಿ ಮೈಸೂರನ್ನು ಆಯ್ಕೆ ಮಾಡಿದ್ದು ಯಾಕೆ?

Related Video