ವಿವಿಧ ಸಮುದಾಯಗಳ ಮೀಸಲಾತಿ ಬಗ್ಗೆ ಸಿಎಂ ಬಿಎಸ್‌ವೈ ಮಹತ್ವದ ಹೇಳಿಕೆ

ಮೀಸಲಾತಿಗೆ ರಾಜ್ಯದಲ್ಲಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಇನ್ನು ಕೆಲ ಸಮುದಾಯದ ಸ್ವಾಮೀಜಿಗಳು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನ ಸಹ ಕೊಟ್ಟಿದ್ದಾರೆ. ಇನ್ನು ಈ ಬಗ್ಗೆ ಇಂದು (ಬುಧವಾರ) ಬೆಂಗಳೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.10): ಮೀಸಲಾತಿಗೆ ರಾಜ್ಯದಲ್ಲಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಇನ್ನು ಕೆಲ ಸಮುದಾಯದ ಸ್ವಾಮೀಜಿಗಳು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನ ಸಹ ಕೊಟ್ಟಿದ್ದಾರೆ.

ಕುರುಬರಿಗೆ ST, ಪಂಚಮಸಾಲಿಗೆ 2A ಬೇಕು: ಇದು ಮೀಸಲಾತಿ ಶಾಸ್ತ್ರ ರಹಸ್ಯ

ಇನ್ನು ಈ ಬಗ್ಗೆ ಇಂದು (ಬುಧವಾರ) ಬೆಂಗಳೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಈ ಮೀಸಲಾತಿ ಬಗ್ಗೆ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Related Video