ಇಂದ್ರಜಿತ್ ಮಾಹಿತಿ ಆಧಾರದ ಮೇಲೆ ಮುಂದಿನ ಕ್ರಮ : ಗೃಹ ಸಚಿವ

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುತ್ತೇನೆ. ಇಡೀ ರಾಜ್ಯದಲ್ಲಿ ಡ್ರಗ್ಸನ್ನು ಯಾವ ರೀತಿ ನಿಯಂತ್ರಣ ಮಾಡಬೇಕೆಂದು ಕೂಲಂಕುಷವಾಗಿ ಚರ್ಚೆ ನಡೆಸುತ್ತೇವೆ. ಇದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ' ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 31): ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುತ್ತೇನೆ. ಇಡೀ ರಾಜ್ಯದಲ್ಲಿ ಡ್ರಗ್ಸನ್ನು ಯಾವ ರೀತಿ ನಿಯಂತ್ರಣ ಮಾಡಬೇಕೆಂದು ಕೂಲಂಕುಷವಾಗಿ ಚರ್ಚೆ ನಡೆಸುತ್ತೇವೆ. ಇದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ' ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದ್ರಜಿತ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಾ ಅವರನ್ನೂ ವಿಚಾರಣೆಗೆ ಕರೆದಿದ್ದೇವೆ. ಅವರ ಬಳಿ ಇರುವ ಮಾಹಿತಿ ಪಡೆಯುತ್ತೇವೆ. ನಂತರ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸುತ್ತೇವೆ. 

ಡ್ರಗ್ಸ್‌ ಇನ್ ಸ್ಯಾಂಡಲ್‌ವುಡ್: ಸಿಸಿಬಿ ಮುಂದೆ ಹೆಸರುಗಳನ್ನು ಬಾಯ್ಬಿಡ್ತಾರಾ ಇಂದ್ರಜಿತ್?

Related Video