ಸಿಬಿಐ ದಾಳಿ: ಅರೆಸ್ಟ್ ಆಗ್ತಾರಾ ಡಿಕೆಶಿ?

ಡಿಕೆಶಿಯನ್ನು ಸಿಬಿಐ ವಶಕ್ಕೆ ಪಡೆಯುತ್ತಾ? ಎಂಬ ಅನುಮಾನಗಳು ಸದ್ಯ ಹೆಚ್ಚಿವೆ. ಹೌದು ಕೆಪಿಸಿಸ ಅಧ್ಯಕ್ಷರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಅವರನ್ನು ಅರೆಸ್ಟ್ ಮಾಡಿ ಕಚೇರಿಗೆಡ ಕರೆದೊಯ್ಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಅ.05): ಡಿಕೆಶಿಯನ್ನು ಸಿಬಿಐ ವಶಕ್ಕೆ ಪಡೆಯುತ್ತಾ? ಎಂಬ ಅನುಮಾನಗಳು ಸದ್ಯ ಹೆಚ್ಚಿವೆ. ಹೌದು ಕೆಪಿಸಿಸ ಅಧ್ಯಕ್ಷರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಅವರನ್ನು ಅರೆಸ್ಟ್ ಮಾಡಿ ಕಚೇರಿಗೆಡ ಕರೆದೊಯ್ಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಕಾನೂನಿನ ಎಲ್ಲಾ ನಿಯಮಗಳನ್ನು ಪಾಲಿಸಿ ಸಿಬಿಐ ಅಧಿಕಾರಿಗಳು ಡಿಕೆಶಿ ನಿವಾಸದ ಮೇಲೆ ದಾಳಿ ನಡೆಸಿದ್ದು, ಸದ್ಯ ಅವರನ್ನು ವಶಕ್ಕೆ ಪಡೆಯುವ ಅಧಿಕಾರವೂ ಅವರ ಬಳಿ ಇದೆ. ಈ ಕುರಿತಾದ ಹೆಚ್ಚಿನ ಮಾಹಿತಿ ಈ ವಿಡಿಯೋದಲ್ಲಿ.

Related Video