ಕೇರಳ ಮಾದರಿಯಲ್ಲಿ ಉಚಿತ ದಿನಸಿ ಕಿಟ್‌ ಕೊಡ್ತಾರಾ ಸಿಎಂ ಬಿಎಸ್‌ವೈ?

* ವಿಶೇಷ ಪ್ಯಾಕೇಜ್‌ ಘೋಷಣೆ ಸಾಧ್ಯತೆ
*  ಮೇ.24 ರ ಬಳಿಕ ಸೆಮಿ ಲಾಕ್‌ಡೌನ್‌ ವಿಸ್ತರಣೆ? 
* ಕೇರಳ ಮಾದರಿಯಲ್ಲಿ ಸಿಎಂ ವಿಶೇಷ ಪ್ಯಾಕೇಜ್‌ ಕೊಡುತ್ತಾ ಸರ್ಕಾರ? 

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.16): ರಾಜ್ಯದಲ್ಲಿ ಮೇ.24 ರ ಬಳಿಕ ಸೆಮಿ ಲಾಕ್‌ಡೌನ್‌ ವಿಸ್ತರಣೆಯಾದ್ರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೇರಳ ಮಾದರಿಯಲ್ಲಿ ಸಿಎಂ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡ್ತಾರಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಒಂದು ವೇಳೆ ವಿಶೇಷ ಪ್ಯಾಕೇಜ್‌ ಘೋಷಣೆ ಆದ್ರೆ ಯಾರಿಗೆಲ್ಲ ಇದರ ಪ್ರಯೋಜನ ಸಿಗಲಿದೆ ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.

ಕೊರೋನಾ ಮಧ್ಯೆ ಬ್ಲ್ಯಾಕ್‌ ಫಂಗಸ್‌ ಕಾಟ: ರಾಜ್ಯದಲ್ಲಿ ಮೂವರು ಬಲಿ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video