Asianet Suvarna News Asianet Suvarna News

ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ: ಸಿಎಂ ವಾರ್ನಿಂಗ್

ಭ್ರಷ್ಟ ಅಧಿಕಾರಿಗಳ ವಿರುದ್ಧ ಸಿಎಂ ಯಡಿಯೂರಪ್ಪ ಸಮರ ಸಾರಿದ್ದಾರೆ. ' ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ. ಸರ್ಕಾರಿ ಕೆಲಸ ಸೂಕ್ತ ಸಮಯದಲ್ಲಿ ಆಗುತ್ತಿಲ್ಲ. ಸರ್ಕಾರಿ ನೌಕರರು ಸುಧಾರಣೆ ಆಗದಿದ್ದರೆ ಕಠಿಣ ಕ್ರಮ ಖಚಿತ'  ಎಂದು ಎಚ್ಚರಿಕೆ ನೀಡಿದ್ದಾರೆ. 

 

ಬೆಂಗಳೂರು (ಫೆ. 09): ಭ್ರಷ್ಟ ಅಧಿಕಾರಿಗಳ ವಿರುದ್ಧ ಸಿಎಂ ಯಡಿಯೂರಪ್ಪ ಸಮರ ಸಾರಿದ್ದಾರೆ. ' ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಅಗತ್ಯ ಬಿದ್ದರೆ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ತೆಗೆಯುತ್ತೇವೆ. ಸರ್ಕಾರಿ ಕೆಲಸ ಸೂಕ್ತ ಸಮಯದಲ್ಲಿ ಆಗುತ್ತಿಲ್ಲ. ಸರ್ಕಾರಿ ನೌಕರರು ಸುಧಾರಣೆ ಆಗದಿದ್ದರೆ ಕಠಿಣ ಕ್ರಮ ಖಚಿತ'  ಎಂದು ಎಚ್ಚರಿಕೆ ನೀಡಿದ್ದಾರೆ. 

ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಶ್ರೀ : BSY ಸೇಫಾ?

Video Top Stories