ನಾಡಧ್ವಜ ಕಡೆಗಣನೆ: ಸುರೇಶ್ ಕುಮಾರ್ ಸ್ಪಷ್ಟನೆ

ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹೊರಡಿಸಿದ ಸುತ್ತೋಲೆ ಈಗ ವಿವಾದ ಸೃಷ್ಟಿಸಿದೆ. ಬಿಜೆಪಿ ಸರ್ಕಾರ ಕನ್ನಡ ನಾಡ ಧ್ವಜವನ್ನು ಕಡೆಗಣಿಸ್ತಾ ಇದೆ ಎಂದು ಪ್ರತಿಪಕ್ಷಗಳು ಆರೋಪಿಸಿದ ಬೆನ್ನಲ್ಲೇ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದರು.
 

Share this Video
  • FB
  • Linkdin
  • Whatsapp

ಬೆಂಗಳೂರು (ನ.01): ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹೊರಡಿಸಿದ ಸುತ್ತೋಲೆ ಈಗ ವಿವಾದ ಸೃಷ್ಟಿಸಿದೆ.

ಬಿಜೆಪಿ ಸರ್ಕಾರ ಕನ್ನಡ ನಾಡ ಧ್ವಜವನ್ನು ಕಡೆಗಣಿಸ್ತಾ ಇದೆ ಎಂದು ಪ್ರತಿಪಕ್ಷಗಳು ಆರೋಪಿಸಿದ ಬೆನ್ನಲ್ಲೇ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದರು.

ನಾಡಧ್ವಜವನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲವೆಂದಿರುವ ಸುರೇಶ್ ಕುಮಾರ್, ಕೊಪ್ಪಳ BEO ಅಕ್ಷಮ್ಯ ಅಪರಾಧ ಮಾಡಿದ್ದರೆ. ಅವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದರು. 

ಕನ್ನಡ ರಾಜ್ಯೋತ್ಸವ ಆಚರಣೆ, ಸಂಭ್ರಮ, ಕಾರ್ಯಕ್ರಮಗಳ ಸಮಗ್ರ ವರದಿ ಇಲ್ಲಿದೆ ...

Related Video