Karnataka Bandh: ವಾಟಾಳ್ ನಾಗರಾಜ್‌ಗೊಂದು ಮನವಿ ಮಾಡಿದ ಸಿಎಂ ಬೊಮ್ಮಾಯಿ

ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಖಡಕ್‌ ತೀರ್ಮಾನ ತೆಗೆದುಕೊಂಡು ಎಂಇಎಸ್ (MES) ನಿಷೇಧ ಮಾಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಬಂದ್‌ಗೆ ಕರೆ ಕೊಟ್ಟಿದ್ದಾರೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ವಾಟಾಳ್ ನಾಗರಾಜ್‌ಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

First Published Dec 30, 2021, 4:15 PM IST | Last Updated Dec 30, 2021, 4:15 PM IST

ಬೆಂಗಳೂರು, (ಡಿ.30): ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ನಡೆಸಿರುವ ಪುಂಡಾಟಿಕೆ ವಿರೋಧಿಸಿರುವ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ.

Karnataka Bandh: ನೈಟ್‌ ಕರ್ಫ್ಯೂಗೆ ಆಕ್ರೋಶ: ಕರ್ನಾಟಕ ಬಂದ್‌ಗೆ ವಿರೊಧ: ಡಿ. 31ರ ಕಥೆ ಏನು?

ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಖಡಕ್‌ ತೀರ್ಮಾನ ತೆಗೆದುಕೊಂಡು ಎಂಇಎಸ್ (MES) ನಿಷೇಧ ಮಾಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಬಂದ್‌ಗೆ ಕರೆ ಕೊಟ್ಟಿದ್ದಾರೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ವಾಟಾಳ್ ನಾಗರಾಜ್‌ಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

Video Top Stories