ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಸರ್ಕಾರಕ್ಕೆ ಹಿಡಿಶಾಪ ಹಾಕಿದ ಪೋಷಕರು

.27 ವರ್ಷದ ಮಗನನ್ನು ಕಳೆದುಕೊಂಡ ತಾಯಿ ಗೋಳಾಟ ನಿಜಕ್ಕೂ ಕರಳು ಹಿಂಡುವಂತಿದೆ. ಚಿತಾಗಾರ ಮುಂದೆ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು, (ಏ.20): ಕೊರೋನಾದಿಂದ ಬೆಂಗಳೂರಿನಲ್ಲಿ ಘನಘೋರ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಕರ್ನಾಟಕ ಬಿಜೆಪಿ ಸಂಸದರೊಬ್ಬರ ಆಪ್ತ ಕಾರ್ಯದರ್ಶಿ ಕೊರೋನಾಗೆ ಬಲಿ

ಹೌದು..27 ವರ್ಷದ ಮಗನನ್ನು ಕಳೆದುಕೊಂಡ ತಾಯಿ ಗೋಳಾಟ ನಿಜಕ್ಕೂ ಕರಳು ಹಿಂಡುವಂತಿದೆ. ಚಿತಾಗಾರ ಮುಂದೆ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.

Related Video