ಮಾರ್ಷಲ್‌ಗಳೊಂದಿಗೆ ಮಹಿಳೆಯ ಮಾಸ್ಕ್ ಫೈಟ್; ಪೊಲೀಸರು ಸುಸ್ತೋಸುಸ್ತು..!
ಮಾಸ್ಕ್ ಹಾಕದೇ ಇರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಾಸ್ಕ್ ಹಾಕದೇ ಓಡಾಡುತ್ತಿರುವ ಸಾರ್ವಜನಿಕರಿಗೆ ಮಾರ್ಷಲ್‌ಗಳು 1 ಸಾವಿರ ರೂ ದಂಡ ವಿಧಿಸುತ್ತಿದ್ದಾರೆ.
ಬೆಂಗಳೂರು (ಅ. 07): ಮಾಸ್ಕ್ ಹಾಕದೇ ಇರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಾಸ್ಕ್ ಹಾಕದೇ ಓಡಾಡುತ್ತಿರುವ ಸಾರ್ವಜನಿಕರಿಗೆ ಮಾರ್ಷಲ್‌ಗಳು 1 ಸಾವಿರ ರೂ ದಂಡ ವಿಧಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಜೊತೆ ವಾಗ್ವಾದಗಳು ಸಹ ನಡೆಯುತ್ತಿವೆ. ಬೆಂಗಳೂರಿನಲ್ಲಿ ಇದು ಸಾಮಾನ್ಯ ದೃಶ್ಯವಾಗಿದೆ. ಮಹಿಳೆಯೊಬ್ಬರು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿರುವ ವಿಡಿಯೋ ವೈರಲ್ ಆಗಿದೆ.