ರಾಸಲೀಲೆ ವಿಡಿಯೋಗೆ ಟ್ವಿಸ್ಟ್ ನೀಡಿದೆ ಸೀಡಿ ಲೇಡಿ ಹೇಳಿಕೆ.!

‘ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನನ್ನು ಬಳಸಿಕೊಂಡ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಇದೀಗ ವಿಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. ಈಗ ನಮ್ಮ ಮನೆ ಮುಂದೆ ಜನ ಬರುತ್ತಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಕೊಡಿ.’ಎಂದು ಜಾರಕಿಹೊಳಿ ಸೀಡಿ ಲೇಡಿ  ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಭೆಂಗಳೂರು (ಮಾ. 14): ‘ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನನ್ನು ಬಳಸಿಕೊಂಡ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಇದೀಗ ವಿಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. ಈಗ ನಮ್ಮ ಮನೆ ಮುಂದೆ ಜನ ಬರುತ್ತಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಕೊಡಿ.’ಎಂದು ಜಾರಕಿಹೊಳಿ ಸೀಡಿ ಲೇಡಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಇನ್ನು ಡಿಕೆ ಶಿವಕುಮಾರ್, ಸಂಚಿನ ಹಿಂದೆ ಯಾರ್ಯಾರಿದ್ದಾರೆ ಎಂದು ನನಗೆ ಗೊತ್ತು, ಸಮಯ ಬಂದಾಗ ಎಲ್ಲವನ್ನೂ ಹೇಳುತ್ತೇನೆ. ಇದಕ್ಕೆಲ್ಲಾ ಹೆದರುವ ಮಗ ನಾನಲ್ಲ ಎಂದಿದ್ದಾರೆ. 

ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕೋದಕ್ಕೆ ಸೀಡಿ ಷಡ್ಯಂತ್ರ: ಸಾಹುಕಾರ್ ಪರ HDK ಬ್ಯಾಟಿಂಗ್..!

Related Video