Asianet Suvarna News Asianet Suvarna News

ಹೊಸ ರೀತಿಯ ಲಾಕ್‌ಡೌನ್‌ನಲ್ಲಿ ಏನಿರುತ್ತೆ? ಏನಿರಲ್ಲ? ಸಚಿವ ಸಂಪುಟ ಸಭೆ ಕರೆದ ಬಿಎಸ್‌ವೈ

 20 ಲಕ್ಷ ಕೋಟಿ ರೂ. ಪ್ಯಾಕೇಜ್‌ ಘೋಷಿಸಿದ್ದಾರೆ. ಈ ಸಂಬಂಧ ಚರ್ಚೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಹಾಗಾದ್ರೆ ಸಭೆ ಯಾವಾಗ? ಏನೆಲ್ಲಾ ಚರ್ಚೆ ನಡೆಯಲಿದೆ ಎನ್ನುವ ಮಾಹಿತಿ ವಿಡಿಯೋನಲ್ಲಿ ನೋಡಿ

First Published May 13, 2020, 6:29 PM IST | Last Updated May 13, 2020, 6:29 PM IST

ಬೆಂಗಳೂರು, (ಮೇ.13): ಮೂರನೇ ಹಂತದ ಕೊರೋನಾ ಲಾಕ್‌ಡೌನ್  ಮೇ.17ಕ್ಕೆ ಅಂತ್ಯವಾಗಲಿದ್ದು, ಬಳಿಕ ಹೊಸ ರೀತಿಯಲ್ಲಿ ಲಾಕ್‌ಡೌನ್ ಇರಲಿದೆ ಎನ್ನುವುದನ್ನು ಈಗಾಗಲೇ  ಪ್ರಧಾನಿ ನರೇಂದ್ರ ಮೋಧಿ ಘೋಷಣೆ ಮಾಡಿದ್ದಾರೆ.

ಅಷ್ಟೇ ಅಲ್ಲದೇ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ ಘೋಷಿಸಿದ್ದಾರೆ. ಈ ಸಂಬಂಧ ಚರ್ಚೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಹಾಗಾದ್ರೆ ಸಭೆ ಯಾವಾಗ? ಹೊಸ ರೀತಿಯ ಲಾಕ್‌ಡೌನ್‌ನಲ್ಲಿ ಏನಿರುತ್ತೆ? ಏನಿರಲ್ಲ?