ಸಿಎಂ ಯಡಿಯೂರಪ್ಪ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಯಡಿಯೂರಪ್ಪ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿದ್ದು, ಇಂದು (ಗುರುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ಯಡಿಯೂರಪ್ಪನವರಿಗೆ ನಮಸ್ಕರಿಸಿ, ಹೂಗುಚ್ಛ ನೀಡಿ ಬೀಳ್ಕೊಟ್ಟಿದ್ದಾರೆ. 

First Published Apr 22, 2021, 6:08 PM IST | Last Updated Apr 22, 2021, 6:08 PM IST

ಬೆಂಗಳೂರು (ಏ. 22): ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 

ರಾಜ್ಯದ ಜಿಂದಾಲ್ ಆಕ್ಸಿಜನ್ ಮಹಾರಾಷ್ಟ್ರಕ್ಕೆ: ಎಂ.ಬಿ.ಪಾಟೀಲ್ ಆಕ್ರೋಶ 

ಅವರೀಗ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿದ್ದು, ಇಂದು (ಗುರುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ಯಡಿಯೂರಪ್ಪನವರಿಗೆ ನಮಸ್ಕರಿಸಿ, ಹೂಗುಚ್ಛ ನೀಡಿ ಬೀಳ್ಕೊಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯಿಂದ ಯಡಿಯೂರಪ್ಪ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.

Video Top Stories