
ಯೋಗೇಶ್ ಗೌಡ ಕೇಸ್: ಸುಪ್ರೀಂಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಮೇಲ್ಮನವಿ
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ಧಾರೆ.
ಬೆಂಗಳೂರು (ಜೂ. 12): ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ಧಾರೆ. ಸದ್ಯ ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿನಲ್ಲಿದ್ಧಾರೆ.