ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಬಂಧನಕ್ಕೆ ಆಕ್ರೋಶ

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಶಿಕ್ಷಣ ಸಚಿವರ ಮನೆ ಎದುರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್‌ ಅವರ ಬಂಧನ ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ

Share this Video
  • FB
  • Linkdin
  • Whatsapp

ಬೆಂಗಳೂರು (ಜೂ.04): ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಶಿಕ್ಷಣ ಸಚಿವರ ಮನೆ ಎದುರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್‌ ಅವರ ಬಂಧನ ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. 'ಒಂದು ಚಡ್ಡಿ ಸುಟ್ಟಿದ್ದಕ್ಕೆ ಬಂಧಿಸ್ತೀರಾ, ಜಿಲ್ಲೆಯಾದ್ಯಂತ ಸುಡ್ಡೀವಿ ಎಷ್ಟು ಜನರನ್ನು ಅರೆಸ್ಟ್ ಮಾಡ್ತೀರಿ.? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಿದ್ದರಾಮಯ್ಯ VS ದೇವೇಗೌಡರ ರಣತಂತ್ರ, ಬಿಜೆಪಿ ಹೊಡೆಯುತ್ತಾ ಜಾಕ್‌ಪಾಟ್..?

Related Video