ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಏಕೈಕ ಭಾರತೀಯ ಅಭಿನವ್ ಬಿಂದ್ರಾ ಸಂದರ್ಶನ
2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎನ್ನುವ ದಾಖಲೆ ಬರೆದಿದ್ದರು. ಇಂದಿಗೂ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಏಕೈಕ ಅಥ್ಲೀಟ್ ಎನ್ನುವ ದಾಖಲೆ ಬಿಂದ್ರಾ ಹೆಸರಿನಲ್ಲಿಯೇ ಇದೆ.
ಬೆಂಗಳೂರು(ಜು.17): ಬಹುನಿರೀಕ್ಷಿತ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ಹಿಂದೆಂದಿಗಿಂತಲೂ ಅತಿಹೆಚ್ಚು ಭಾರತೀಯ ಅಥ್ಲೀಟ್‌ಗಳು ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ
2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಅಭಿನವ್ ಬಿಂದ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎನ್ನುವ ದಾಖಲೆ ಬರೆದಿದ್ದರು. ಇಂದಿಗೂ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಏಕೈಕ ಅಥ್ಲೀಟ್ ಎನ್ನುವ ದಾಖಲೆ ಬಿಂದ್ರಾ ಹೆಸರಿನಲ್ಲಿಯೇ ಇದೆ.
ಟೋಕಿಯೋ ಒಲಿಂಪಿಕ್ಸ್: ಭಾರತ ಹಾಕಿ ತಂಡದಲ್ಲಿಲ್ಲ ಕನ್ನಡಿಗರು..!
ಟೋಕಿಯೋ ಒಲಿಂಪಿಕ್ಸ್ ಸಜ್ಜಾಗಿ ನಿಂತಿರುವ ಭಾರತ ತಂಡದ ಬಗ್ಗೆ, ಭಾರತ ತಂಡದ ಶೂಟರ್‌ಗಳ ಬಗ್ಗೆ ಏಷ್ಯಾನೆಟ್ ನ್ಯೂಸ್ ಜತೆ ಮನಬಿಚ್ಚಿ ಮಾತನಾಡಿದ್ದಾರೆ. ಬಿಂದ್ರಾ ಜತೆಗಿನ ಸಂಪೂರ್ಣ ಮಾತುಕತೆ ಇಲ್ಲಿದೆ ನೋಡಿ.