ವೆಯ್ಟ್ ಲಿಫ್ಟಿಂಗ್ ಸುಲಭ ಎಂದು ಆಯ್ಕೆ ಮಾಡಿಕೊಂಡೆ; ಸುವರ್ಣನ್ಯೂಸ್ ಜೊತೆ ಪದಕ ಗೆದ್ದ ಮೀರಾ ಮಾತು!

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಮೀರಾಬಾಯಿ ಚಾನು 49 ಕೆಜಿ ವೆಯ್ಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪದಕ ಗೆದ್ದ ಬಳಿಕ ಮೀರಾಬಾಯಿ ಚಾನು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. ಈ ವೇಳೆ ತಾನು ಬಾಲ್ಯದಲ್ಲಿ ಆರ್ಚರಿ ಇಷ್ಟವಿತ್ತು. ಆದರೆ ವೆಯ್ಟ್ ಲಿಫ್ಟಿಂಗ್ ಸುಲಭ ಎಂದು ಈ ಕ್ರೀಡೆ ಆಯ್ಕೆ ಮಾಡಿಕೊಂಡಿದ್ದೆ. ಇದೀಗ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದಿದ್ದಾರೆ. ಮೀರಾಬಾಯಿ ವಿಶೇಷ ಸಂದರ್ಶನ ಇಲ್ಲಿದೆ.

First Published Jul 25, 2021, 8:37 PM IST | Last Updated Jul 25, 2021, 8:37 PM IST

ಬೆಂಗಳೂರು(ಜು.25): ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಮೀರಾಬಾಯಿ ಚಾನು 49 ಕೆಜಿ ವೆಯ್ಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪದಕ ಗೆದ್ದ ಬಳಿಕ ಮೀರಾಬಾಯಿ ಚಾನು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. ಈ ವೇಳೆ ತಾನು ಬಾಲ್ಯದಲ್ಲಿ ಆರ್ಚರಿ ಇಷ್ಟವಿತ್ತು. ಆದರೆ ವೆಯ್ಟ್ ಲಿಫ್ಟಿಂಗ್ ಸುಲಭ ಎಂದು ಈ ಕ್ರೀಡೆ ಆಯ್ಕೆ ಮಾಡಿಕೊಂಡಿದ್ದೆ. ಇದೀಗ ಪದಕ ಗೆದ್ದಿರುವುದು ಖುಷಿ ತಂದಿದೆ ಎಂದಿದ್ದಾರೆ. ಮೀರಾಬಾಯಿ ವಿಶೇಷ ಸಂದರ್ಶನ ಇಲ್ಲಿದೆ.