ಅಥ್ಲಿಟಿಕ್ಸ್‌ನಲ್ಲಿ ಚಿನ್ನ ಅಸಾಧ್ಯ ಎಂದವರಿಗೆ ಈ ಪದಕ ಉತ್ತರ; ನೀರಜ್ ಚೋಪ್ರಾ Exclusive ಸಂದರ್ಶನ!

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿರುವುದು ಅತೀವ ಸಂತಸ ತಂದಿದೆ. ಎಲ್ಲರ ಪ್ರಾರ್ಥನೆ, ಕ್ರೀಡಾ ಇಲಾಖೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ  ಹಲವರ ಬೆಂಬಲದಿಂದ ಪದಕ ಗೆದ್ದಿದ್ದೇನೆ ಎಂದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಟೋಕಿಯೋ(ಆ.08): ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿರುವುದು ಅತೀವ ಸಂತಸ ತಂದಿದೆ. ಎಲ್ಲರ ಪ್ರಾರ್ಥನೆ, ಕ್ರೀಡಾ ಇಲಾಖೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರ ಬೆಂಬಲದಿಂದ ಪದಕ ಗೆದ್ದಿದ್ದೇನೆ ಎಂದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹೇಳಿದ್ದಾರೆ. 

ಜಾವಲಿನ್ ಎಸೆತದಲ್ಲಿ ಚಿನ್ನ ಗೆದ್ದ ಇತಿಹಾಸ ನಿರ್ಮಿಸಿದ ನೀರಜ್ ಜೋಪ್ರಾ ಜೊತೆ ಏಷ್ಯಾನೆಟ್ ಸುವರ್ಣನ್ಯೂಸ್ Exclusive ಸಂದರ್ಶನ ನಡೆಸಿದೆ. ಫೈನಲ್ ಸುತ್ತಿನಲ್ಲಿ ಎರಡನೆ ಎಸತದ ಎಸೆದಾಗಲೇ ಪದಕ ನಿರೀಕ್ಷೆ ಖಚಿತಗೊಂಡಿತು ಎಂದು ಚೋಪ್ರಾ ಹೇಳಿದ್ದಾರೆ. ಇನ್ನು ಖುದ್ದು ಪ್ರಧಾನಿ ಮೋದಿ ಕರೆ ಮಾಡಿ ಶುಭಾಶಯ ತಿಳಿಸಿದಾಗ ಸಂತಸ ಇಮ್ಮಡಿಗೊಂಡಿತು ಎಂದು ನೀರಜ್ ಚೋಪ್ರಾ ಹೇಳಿದ್ದಾರೆ. Exclusive ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ.

Related Video