ತುಮಕೂರು: ಆಟೋ ತಪ್ಪಿಸಲು ಹೋಗಿ ಬಸ್ ಪಲ್ಟಿ, ಸ್ಥಳದಲ್ಲೇ 5 ಮಂದಿ ಸಾವು

ಖಾಸಗಿ ಬಸ್ ಪಲ್ಟಿಯಾಗಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನ ಕೊರಟಗೆರೆ ತಾಲ್ಲೂಕಿನ ಜೆಟ್ಟಿಅಗ್ರಹಾರ ಸಮೀಪ ನಡೆದಿದೆ. ಕೊರಟಗೆರೆಯಿಂದ ತುಮಕೂರಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚಿ ಜನ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

Share this Video
  • FB
  • Linkdin
  • Whatsapp

ತುಮಕೂರು(ಅ.30): ಆಟೋ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನ ಕೊರಟಗೆರೆ ತಾಲ್ಲೂಕಿನ ಜೆಟ್ಟಿಅಗ್ರಹಾರ ಸಮೀಪ ನಡೆದಿದೆ. ಕೊರಟಗೆರೆಯಿಂದ ತುಮಕೂರಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚಿ ಜನ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವಿಜಯಲಕ್ಷ್ಮಿ ಬಸ್ ಪಲ್ಟಿಯಾಗಿದ್ದು, ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Video