Asianet Suvarna News Asianet Suvarna News

ಕೊರೋನಾ ಕುರಿತು ಸುಳ್ಳು ಸುದ್ದಿ ಹರಡಿದ ತುಮಕೂರಿನ ಯುವಕ ಅರೆಸ್ಟ್!

ಕೊರೋನಾ ವೈರಸ್ ಕುರಿತು ಸರ್ಕಾರ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಇದರ ನಡುವೆ ವೈರಸ್ ಕುರಿತು ಹಲವರು ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುವ ಪ್ರಯತ್ನ ನಡೆಯುತ್ತಿದೆ. ಈ ಮೂಲಕ ಜನರಲ್ಲಿ ಆತಂಕದ ವಾತಾವರಣ ನಿರ್ಮಿಸಲಾಗುತ್ತಿತ್ತು. ಇದೀಗ ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದ ಅಭಿಜಿತ್ ನಾರಾಯಣ್ ‌ನನ್ನು ಪೊಲೀಸರು ಬಂಧಿಸಿದ್ದಾರೆ.
 

First Published Mar 20, 2020, 6:40 PM IST | Last Updated Mar 20, 2020, 6:40 PM IST

ತುಮಕೂರು(ಮಾ.20): ಕೊರೋನಾ ವೈರಸ್ ಕುರಿತು ಸರ್ಕಾರ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಇದರ ನಡುವೆ ವೈರಸ್ ಕುರಿತು ಹಲವರು ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುವ ಪ್ರಯತ್ನ ನಡೆಯುತ್ತಿದೆ. ಈ ಮೂಲಕ ಜನರಲ್ಲಿ ಆತಂಕದ ವಾತಾವರಣ ನಿರ್ಮಿಸಲಾಗುತ್ತಿತ್ತು. ಇದೀಗ ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದ ಅಭಿಜಿತ್ ನಾರಾಯಣ್ ‌ನನ್ನು ಪೊಲೀಸರು ಬಂಧಿಸಿದ್ದಾರೆ.

Video Top Stories