ಮಲೆನಾಡಿನ ಮಧುರ ಪ್ರೇಮಕಥೆ‌ 'ಒಲವಿನ ನಿಲ್ದಾಣ'ದ ಬಗ್ಗೆ ನಟಿ ಅಮಿತಾ ಹೇಳಿದಿಷ್ಟು

ಕನ್ನಡ ಕಿರುತೆರೆಯಲ್ಲಿ ಮತ್ತೊಂದು ಹೊಸ ಧಾರಾವಾಹಿ ಬರ್ತಿದೆ. ಈಗಾಗಲೇ ಸಾಕಷ್ಟು ಧಾರಾವಾಹಿಗಳು ಕಿರುತೆರೆ ಪ್ರೇಕ್ಷಕರನ್ನು ರಂಜಿಸುತ್ತಿವೆ. ಆ ಲಿಸ್ಟ್ ಗೆ ಮತ್ತೊಂದು ಧಾರಾವಾಹಿ ಸೇರ್ಪಡೆಯಾಗುತ್ತಿದೆ ಅದೇ ಒಲವಿನ ನಿಲ್ದಾಣ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಾಯಕಿಯಾಗಿ ಮಂಗಳೂರು ಮೂಲದ ಅಮಿತಾ ಸದಾಶಿವ ಕಾಣಿಸಿಕೊಳ್ಳುತ್ತಿದ್ದಾರೆ.

Share this Video
  • FB
  • Linkdin
  • Whatsapp

ಕನ್ನಡ ಕಿರುತೆರೆಯಲ್ಲಿ ಮತ್ತೊಂದು ಹೊಸ ಧಾರಾವಾಹಿ ಬರ್ತಿದೆ. ಈಗಾಗಲೇ ಸಾಕಷ್ಟು ಧಾರಾವಾಹಿಗಳು ಕಿರುತೆರೆ ಪ್ರೇಕ್ಷಕರನ್ನು ರಂಜಿಸುತ್ತಿವೆ. ಆ ಲಿಸ್ಟ್ ಗೆ ಮತ್ತೊಂದು ಧಾರಾವಾಹಿ ಸೇರ್ಪಡೆಯಾಗುತ್ತಿದೆ ಅದೇ ಒಲವಿನ ನಿಲ್ದಾಣ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಾಯಕಿಯಾಗಿ ಮಂಗಳೂರು ಮೂಲದ ಅಮಿತಾ ಸದಾಶಿವ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಅಮಿತಾ, ತಾರಿಣಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಲೆನಾಡು ಮೂಲದ ತಾರಿಣಿ ಓದಲು ಬೆಂಗಳೂರಿಗೆ ಬರುತ್ತಾಳೆ. ಬಳಿಕ ನಾಯಕನ ಪರಿಚಯವಾಗುತ್ತೆ. ಹೀಗೆ ಧಾರಾವಾಹಿ ಮುಂದುವರೆಯಲಿದೆ ಎಂದು ನಾಯಕಿ ಅಮಿತಾ ಬಹಿರಂಗ ಪಡಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video