Asianet Suvarna News Asianet Suvarna News

ಪತ್ರಕರ್ತರ ಬಹುಮುಖ ಪ್ರತಿಭೆ ಹೊರತಂದ ಸುವರ್ಣ ಟ್ಯಾಲೆಂಟ್!

ವರ್ಷದ ಮೊದಲ ಸುಗ್ಗಿ ಹಬ್ಬವನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ ತುಂಬಾನೇ ಡಿಫರೆಂಟ್ ಆಗಿ ಆಚರಣೆ ಮಾಡಿದೆ. ಇಷ್ಟು ದಿನಗಳ ಕಾಲ ಬ್ಯಾಕೆಂಡ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗಳು ಹಬ್ಬದ ದಿನ ತಮ್ಮ ಪ್ರತಿಭೆ ಪ್ರದರ್ಶಿಸುತ್ತಾ ಆನ್‌ಸ್ಕ್ರೀನ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories