ಅಧ್ಯಾತ್ಮದ ಹಾದಿಯಲ್ಲಿ ಬಿಗ್ ಬಾಸ್ ಚೈತ್ರಾ ಕೊಟ್ಟೂರು; ಸನ್ಯಾಸಿ ದೀಕ್ಷೆ ತೆಗೆದುಕೊಂಡಿಲ್ಲ!
ಬಿಗ್ ಬಾಸ್ ಸ್ಪರ್ಧಿ ಹಾಗೂ ಬರಹಗಾರ್ತಿ ಚೈತ್ರಾ ಕೊಟ್ಟೂರು ಕೆಲವು ದಿನಗಳ ಹಿಂದೆ ಓಶೋ ಧ್ಯಾನ ಮಂದಿರದಲ್ಲಿ ಫೋಟೋ ಹಾಗೂ ನೃತ್ಯ ಮಾಡಿದ ವಿಡಿಯೋ ಹಂಚಿಕೊಂಡಿದ್ದರಿಂದ ಸನ್ಯಾಸ ಸ್ವೀಕರಿಸಿದ್ದಾರೆ ಎನ್ನಲಾಗಿದೆ. ಆದರೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಚೈತ್ರಾ ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment