Asianet Suvarna News Asianet Suvarna News

ಬಿಗ್ ಬಾಸ್ ಸ್ಪರ್ಧಿಗಳ ಕಣ್ಣಲ್ಲಿ ನೀರು ತಂದ ಮಹಾ ನಿರ್ಧಾರ!

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಚಿತ್ರರಂಗ ಹಾಗೂ ಟೆಲಿವಿಷನ್ ಅಸೋಸಿಯೇಷನ್‌ ಚಿತ್ರೀಕರಣ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ. ಇದರಿಂದ 71 ದಿನಗಳನ್ನು ಪೂರೈಸಿದ ಬಿಗ್ ಬಾಸ್ ಕಾರ್ಯಕ್ರಮ ಅರ್ಧಕ್ಕೇ ನಿಲ್ಲುವಂಥ ಪರಿಸ್ಥಿತಿ ಎದುರಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಮನೆಯಲ್ಲಿರುವ ಸ್ಪರ್ಧಿಗಳು ಕಣ್ಣೀರಿಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment