Shiva Rajkumar: ಕಲರ್ಸ್ ಕನ್ನಡ ವಾಹಿನಿಯಲ್ಲಿ ಗಿಚ್ಚಿ ಗಿಲಿ ಗಿಲಿ ಸೀಸನ್ 2 ಶುರು

ಗಿಚ್ಚಿ ಗಿಲಿ ಗಿಲಿ ಸೀಸನ್ 2 ಶುರುವಾಗುತ್ತಿದೆ. ನಿಮ್ಮ ನೆಚ್ಚಿನ ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಶನಿವಾರ ಮತ್ತು ಭಾನುವಾರ ಸಂಜೆ ಏಳುವರೆಗೆ ಶುರುವಾಗುತ್ತಿದೆ. ಗಿಚ್ಚಿ ಗಿಲಿ ಗಿಲಿ ಸೀಸನ್ 2 ಕಾರ್ಯಕ್ರಮವನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅದ್ದೂರಿಯಾಗಿ ಉದ್ಘಾಟನೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಗಿಚ್ಚಿ ಗಿಲಿ ಗಿಲಿ ಸೀಸನ್ 2 ಶುರುವಾಗುತ್ತಿದೆ. ನಿಮ್ಮ ನೆಚ್ಚಿನ ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಶನಿವಾರ ಮತ್ತು ಭಾನುವಾರ ಸಂಜೆ ಏಳುವರೆಗೆ ಶುರುವಾಗುತ್ತಿದೆ. ಗಿಚ್ಚಿ ಗಿಲಿ ಗಿಲಿ ಸೀಸನ್ 2 ಕಾರ್ಯಕ್ರಮವನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅದ್ದೂರಿಯಾಗಿ ಉದ್ಘಾಟನೆ ಮಾಡಿದ್ದಾರೆ. ಸೀಸನ್ 2 ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ವೇದ’ ಸಿನಿಮಾ 25 ದಿನದ ಸಂಭ್ರಮದೊಂದಿಗೆ ಆರಂಭವಾಗಲಿದ್ದು, ಸೀಸನ್ 2ನಲ್ಲಿ ಮೊದಲ ಸೀಸನ್‌ನಲ್ಲಿ ರಂಜಿಸಿದ್ದ ಕಲಾವಿದರೊಂದಿಗೆ ಹೊಸ ಕಲಾವಿದರು ಕೂಡ ಇರಲಿದ್ದಾರೆ. ವೀಕೆಂಡ್‌ನಲ್ಲಿ ತಪ್ಪದೇ ವೀಕ್ಷಿಸಿ ಗಿಚ್ಚಿ ಗಿಲಿಗಿಲಿ ಸೀಸನ್ 2 ವೀಕ್ಷಿಸಿ.

Related Video