Asianet Suvarna News Asianet Suvarna News

ಅಬ್ಬಬ್ಬಾ! ಹೇಗಿದೆ ನೋಡಿ ಗಿಚ್ಚಿ ಗಿಲಿಗಿಲಿ ಪ್ರಶಾಂತ್ ಐಷಾರಾಮಿ ಮನೆ

ಟಿಕ್‌ಟಾಕ್‌, ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ಜನಪ್ರಿಯತೆ ಪಡೆದುಕೊಂಡು ಕಿರುತೆರೆ ಗಿಚ್ಚಿ ಗಿಲಿಗಿಲಿ ಕಾಮಿಡಿ ಶೋನಲ್ಲಿ ಸ್ಪರ್ಧಿಸುತ್ತಿರುವ ಪ್ರಶಾಂತ್ ಅವರ ಪರ್ಸನಲ್ ಲೈಫ್‌ ಮತ್ತು ಲೈಫ್‌ಸ್ಟೈಲ್‌ ಬಗ್ಗೆ ಅನೇಕರಿಗೆ ಕುತೂಹಲವಿದೆ. ಮನೆಯಲ್ಲಿ ಒಂದು ಜಾಗನೂ ಮಿಸ್ ಮಾಡದೆ ವಿಡಿಯೋ ಮಾಡಿದ್ದಾರೆ ಹೀಗಾಗಿ ಅವರ ರಿಯಲ್ ಮನೆ ಹೇಗಿದೆ ಎಂದು ಪ್ರಶ್ನೆ ಮಾಡುತ್ತಿದ್ದ ಅಭಿಮಾನಿಗಳಿಗೆ ಇಲ್ಲಿದೆ ಉತ್ತರ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment