ಮದುವೆ ದಿನವೂ ಇಷ್ಟೊಂದು ಬೇವರು ಕಿತ್ಕೊಂಡು ಬಂದಿರಲಿಲ್ಲ: ವಿಜಯ್ ದೀಪಿಕಾ ಜೋಡಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗೀತಾ ಧಾರಾವಾಹಿಯಲ್ಲಿ ವಿಜಯ್ ಶೋಭರಾಜ್‌ ವಿಲನ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈಗ ರಾಜಾ ರಾಣಿ ಸೀಸನ್ 2ರ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಲು ಪತ್ನಿ ದೀಪಿಕಾ ಸುವರ್ಣ ಜೊತೆ ಎಂಟ್ರಿ ಕೊಟ್ಟಿದ್ದಾರೆ. ಏಳುವರೆ ವರ್ಷಗಳ ಕಾಲ ಭೇಟಿ ಮಾಡಿ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು 5 ವರ್ಷ ಕಳೆದಿದೆ ಎಂದಿದ್ದಾರೆ.
 
Share this Video
  • FB
  • Linkdin
  • Whatsapp

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗೀತಾ ಧಾರಾವಾಹಿಯಲ್ಲಿ ವಿಜಯ್ ಶೋಭರಾಜ್‌ ವಿಲನ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈಗ ರಾಜಾ ರಾಣಿ ಸೀಸನ್ 2ರ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಲು ಪತ್ನಿ ದೀಪಿಕಾ ಸುವರ್ಣ ಜೊತೆ ಎಂಟ್ರಿ ಕೊಟ್ಟಿದ್ದಾರೆ. ಏಳುವರೆ ವರ್ಷಗಳ ಕಾಲ ಭೇಟಿ ಮಾಡಿ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು 5 ವರ್ಷ ಕಳೆದಿದೆ ಎಂದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ಇಲ್ಲಿ ಕ್ಲಿಕಿಸಿ: Asianet Suvarna Entertainment 

Related Video