ಕಿರುತೆರೆ ನಟ ಚಂದನ್ ಕುಮಾರ್ ಬಿರಿಯಾನಿ ಹೋಟೆಲ್‌ ಕಳ್ಳತನ!

ಕನ್ನಡ ಕಿರುತೆರೆಯ ಜನಪ್ರಿಯ ನಟ ಚಂದನ್ ಕುಮಾರ್ ಎರಡು ವರ್ಷಗಳ ಹಿಂದೆ ಬೆಂಗಳೂರಿನ ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್‌ ತೆರೆದಿದ್ದರು. ನಿನ್ನೆ ರಾತ್ರಿ ಈ ಹೋಟೆಲ್ ಕಳ್ಳತನ ಆಗಿದೆ. ಸಿಸಿಟಿವಿ ವಿಡಿಯೋ ಲಭ್ಯವಿದ್ದು ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

First Published Aug 27, 2022, 6:05 PM IST | Last Updated Aug 27, 2022, 6:05 PM IST

ಕನ್ನಡ ಕಿರುತೆರೆಯ ಜನಪ್ರಿಯ ನಟ ಚಂದನ್ ಕುಮಾರ್ ಎರಡು ವರ್ಷಗಳ ಹಿಂದೆ ಬೆಂಗಳೂರಿನ ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್‌ ತೆರೆದಿದ್ದರು. ನಿನ್ನೆ ರಾತ್ರಿ ಈ ಹೋಟೆಲ್ ಕಳ್ಳತನ ಆಗಿದೆ. ಸಿಸಿಟಿವಿ ವಿಡಿಯೋ ಲಭ್ಯವಿದ್ದು ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment