ತಾಯಿ 52ನೇ ಹುಟ್ಟುಹಬ್ಬವನ್ನು ವೃದ್ಧಾಶ್ರಮದಲ್ಲಿ ಆಚರಿಸಿ ನಿರೂಪಕಿ ಚೈತ್ರಾ ವಾಸುದೇವನ್!

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಕಮ್ ಮಾಜಿ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ತಮ್ಮ ತಾಯಿ ಅವರ 52ನೇ ಹುಟ್ಟುಹಬ್ಬವನ್ನು ವೃದ್ಧಾಶ್ರಮದಲ್ಲಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಈ ಮೂಲಕ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಚೈತ್ರಾ ಸೇವೆಯಲ್ಲಿ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಕಮ್ ಮಾಜಿ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ತಮ್ಮ ತಾಯಿ ಅವರ 52ನೇ ಹುಟ್ಟುಹಬ್ಬವನ್ನು ವೃದ್ಧಾಶ್ರಮದಲ್ಲಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಈ ಮೂಲಕ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಚೈತ್ರಾ ಸೇವೆಯಲ್ಲಿ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video