Chaitra Vasudevan donates hair ಕ್ಯಾನ್ಸರ್‌ ರೋಗಿಗೆ ಕೂದಲು ದಾನ ಮಾಡಿದ ನಿರೂಪಕಿ ಚೈತ್ರಾ ವಾಸುದೇವನ್ ಮತ್ತು ಚಂದನಾ!

ಕನ್ನಡ ಜನಪ್ರಿಯ ನಿರೂಪಕಿ, ಬಿಗ್ ಬಾಸ್ ಸ್ಪರ್ಧಿ ಚೈತ್ರಾ ವಾಸುದೇವನ್‌ ಮತ್ತು ಅವರ ಸಹೋದರಿ ಚಂದನಾ ತಮ್ಮ ಉದ್ದವಾದ ಕೂದಲನ್ನು ಕ್ಯಾನ್ಸರ್‌ ರೋಗಿಗಳಿಗೆ ದಾನ ಮಾಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಶೇರ್ ಮಾಡಿಕೊಳ್ಳುವ ಮೂಲಕ ಜನರಿಗೆ ಕೂದಲು ದಾನ ಮಾಡಲು ಸ್ಫೂರ್ತಿ ನೀಡಿದ್ದಾರೆ. ಇಬ್ಬರು ಸ್ಟೈಲಿಷ್ ಬಾಬ್ ಕೂದಲನ್ನು ಫ್ಲಾಂಟ್ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಕನ್ನಡ ಜನಪ್ರಿಯ ನಿರೂಪಕಿ, ಬಿಗ್ ಬಾಸ್ ಸ್ಪರ್ಧಿ ಚೈತ್ರಾ ವಾಸುದೇವನ್‌ ಮತ್ತು ಅವರ ಸಹೋದರಿ ಚಂದನಾ ತಮ್ಮ ಉದ್ದವಾದ ಕೂದಲನ್ನು ಕ್ಯಾನ್ಸರ್‌ ರೋಗಿಗಳಿಗೆ ದಾನ ಮಾಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಶೇರ್ ಮಾಡಿಕೊಳ್ಳುವ ಮೂಲಕ ಜನರಿಗೆ ಕೂದಲು ದಾನ ಮಾಡಲು ಸ್ಫೂರ್ತಿ ನೀಡಿದ್ದಾರೆ. ಇಬ್ಬರು ಸ್ಟೈಲಿಷ್ ಬಾಬ್ ಕೂದಲನ್ನು ಫ್ಲಾಂಟ್ ಮಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video