ಸೊಂಟ ದಪ್ಪ ಅಂತ ಫ್ಯಾಟ್‌ ಸರ್ಜರಿ ಒಳಗಾದ ಕಿರುತೆರೆ ನಟಿ ಚೇತನಾ ರಾಜ್ ನಿಧನ!

ಕಿರುತೆರೆ ನಟಿ ಚೇತನಾ ರಾಜ್‌ ಪೋಷಕರ ಒಪ್ಪಿಗೆ ಇಲ್ಲದೆ ಮೇ 16ರಂದು ಫ್ಯಾಟ್‌ ಸರ್ಜರಿ ಮಾಡಿಸಿಕೊಂಡಿದ್ದಾರೆ. ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದೆ, ಸ್ಥಿತಿ ಗಂಭೀರವಾಗುತ್ತಿದ್ದಂತೆ ಫೋಷಕರು ಆಸ್ಪತ್ರೆಗೆ ಬಂದಿದ್ದಾರೆ. ವೈದ್ಯರು ಎಷ್ಟೇ ಚಿಕಿತ್ಸೆ ಪ್ರಯತ್ನಪಟ್ಟರೂ ಚೇತನಾರನ್ನು ಬದುಕಿಸಲು ಆಗಲಿಲ್ಲ. ಪೋಷಕರ ಅನುಮತಿ ಇಲ್ಲದೆ ವೈದ್ಯರು ಚಿಕಿತ್ಸೆ ನೀಡಿರುವುದಕ್ಕೆ ಚೇತನಾ ಅವರ ತಂದೆ ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಕಿರುತೆರೆ ನಟಿ ಚೇತನಾ ರಾಜ್‌ ಪೋಷಕರ ಒಪ್ಪಿಗೆ ಇಲ್ಲದೆ ಮೇ 16ರಂದು ಫ್ಯಾಟ್‌ ಸರ್ಜರಿ ಮಾಡಿಸಿಕೊಂಡಿದ್ದಾರೆ. ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದೆ, ಸ್ಥಿತಿ ಗಂಭೀರವಾಗುತ್ತಿದ್ದಂತೆ ಫೋಷಕರು ಆಸ್ಪತ್ರೆಗೆ ಬಂದಿದ್ದಾರೆ. ವೈದ್ಯರು ಎಷ್ಟೇ ಚಿಕಿತ್ಸೆ ಪ್ರಯತ್ನಪಟ್ಟರೂ ಚೇತನಾರನ್ನು ಬದುಕಿಸಲು ಆಗಲಿಲ್ಲ. ಪೋಷಕರ ಅನುಮತಿ ಇಲ್ಲದೆ ವೈದ್ಯರು ಚಿಕಿತ್ಸೆ ನೀಡಿರುವುದಕ್ಕೆ ಚೇತನಾ ಅವರ ತಂದೆ ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video