Asianet Suvarna News Asianet Suvarna News

ಪುತ್ರನ ಜೊತೆ ಟ್ರೆಂಡಿಂಗ್ ಹಾಡಿಗೆ ಡ್ಯಾನ್ಸ್ ಮಾಡಿದ ಶ್ವೇತಾ ಚಂಗಪ್ಪ!

ಕನ್ನಡ ಕಿರುತೆರೆಯಲ್ಲಿ ರಾಣಿ ಎಂದೇ ಜನಪ್ರಿಯತೆ ಪಡೆದುಕೊಂಡಿರುವ ನಟಿ ಶ್ವೇತಾ ಚಂಗಪ್ಪ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಹಾಡಿಗೆ ಪುತ್ರನ ಜೊತೆ ಡ್ಯಾನ್ಸ್ ಮಾಡಿದ್ದಾರೆ. ಮೊದಲ ಬಾರಿ ಜಿಯಾ ಮುದ್ದಾಗಿ ಕ್ಯಾಮೆರಾ ಮುಂದೆ ಡ್ಯಾನ್ಸ್ ಮಾಡಿರುವ ಕಾರಣ ಸಿನಿ ಸ್ನೇಹಿತರು ಮತ್ತು ಅಭಿಮಾನಿಗಳು ಸೂಪರ್ ಎಂದು ಕಾಮೆಂಟ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment