ಸೀರಿಯಲ್‌ನಲ್ಲಿ ನನ್ನ ಪಾತ್ರಕ್ಕೆ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ: ಮಂಗಳಮ್ಮ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗತ್ತಿರುವ ಕನ್ನಡತಿ ಧಾರಾವಾಹಿಯಲ್ಲಿ ಹಿರಿಯ ನಟ ರಮಾ ಅವರು ಮಂಗಳಮ್ಮ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ತರಭೇತಿ ಪಡೆದುಕೊಂಡ ನಂತರ ರಮಾ ಅವರು ಯಾವ ರೀತಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ? ಯಾವ ಸಣ್ಣ ಪುಟ್ಟ ವಿಚಾರಗಳಿಗೆ ಬೇಸರ ಮಾಡಿಕೊಳ್ಳುವುದಿಲ್ಲ ಎಂದು ತಮ್ಮ ಕಿರುತೆರೆ ಜರ್ನಿ ಬಗ್ಗೆ ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment