ತೆಲುಗು ಬಿಗ್ ಬಾಸ್‌ನಲ್ಲಿ ಕಿಚ್ಚ ಸುದೀಪ್; ಕನ್ನಡದಲ್ಲಿ ಮಾತನಾಡಿದ ವಿಡಿಯೋ ವೈರಲ್!
ಕಿಚ್ಚ ಸುದೀಪ್ ಕಳೆದ ವೀಕೆಂಡ್‌ನಲ್ಲಿ ತೆಲುಗು ಬಿಗ್ ಬಾಸ್ ಸೀಸನ್ 4ರಲ್ಲಿ ನಿರೂಪಕರಾಗಿ ಕಾಣಿಸಿಕೊಂಡಿದ್ದರು. ಅಕ್ಕಿನೇನಿ ನಾಗಾರ್ಜುನ್ ಜೊತೆ ಸ್ಟೇಜ್ ಹಂಚಿಕೊಂಡ ಕಿಚ್ಚ ಅಲ್ಲಿಯೂ ಸ್ಪರ್ಧಿಗಳ ಜೊತೆ ಕನ್ನಡದಲ್ಲಿ ಮಾತನಾಡಿದ್ದಾರೆ. ಅದರಲ್ಲೂ 'ನೀವೆಂದರೆ ನನಗೆ ಇಷ್ಟ' ಎಂಬ ಸಾಲುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸ್ಪರ್ಧಿಗಳ ಜೊತೆ ಕಿಚ್ಚ ಏನ್ ಮಾತನಾಡಿದರು. ತೆಲಗು ನಾಡಲ್ಲಿ ಕನ್ನಡದ ಡಿಮಡಿಮವ ಬಾರಿಸಿದ್ದು ಹೇಗೆ ಕಿಚ್ಚ? ಇಲ್ಲಿದೆ ನೋಡಿ....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment