ಟ್ರೋಲ್ ಆದ್ರೂ ಬಿಡಲ್ಲ; ಪತಿ ಕೆಲಸ ಮಾಡುತ್ತಿರುವಾಗ ಮತ್ತೆ ಡ್ಯಾನ್ಸ್ ಮಾಡಿದ ನಿವೇದಿತಾ ಗೌಡ!

ಸ್ಯಾಂಡಲ್‌ವುಡ್ ಬಾರ್ಬಿ ಡಾಲ್ ನಿವೇದಿತಾ ಗೌಡ ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಆಕ್ಟೀವ್ ಆಗಿದ್ದಾರೆ. ವಿಭಿನ್ನ ರೀಲ್ಸ್ ಮಾಡುವ ನಿವಿ ಕೆಲವು ದಿನಗಳ ಹಿಂದೆ ಪತಿ ಮ್ಯೂಸಿಕ್ ಕಂಪೋಸ್ ಮಾಡುವಾಗ ಡ್ಯಾನ್ಸ್ ಮಾಡಿದ್ದರು, ದೊಡ್ಡ ಮಟ್ಟದಲ್ಲಿ ಟ್ರೋಲ್ ಆಗಿದ್ದರು. ಇದ್ಯಾವುದಕ್ಕೂ ಕೇರೆ ಮಾಡಿದ ನಿವಿ ಮತ್ತೊಂದು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ನೀವೇ ನೋಡಿ...

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್ ಬಾರ್ಬಿ ಡಾಲ್ ನಿವೇದಿತಾ ಗೌಡ ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಆಕ್ಟೀವ್ ಆಗಿದ್ದಾರೆ. ವಿಭಿನ್ನ ರೀಲ್ಸ್ ಮಾಡುವ ನಿವಿ ಕೆಲವು ದಿನಗಳ ಹಿಂದೆ ಪತಿ ಮ್ಯೂಸಿಕ್ ಕಂಪೋಸ್ ಮಾಡುವಾಗ ಡ್ಯಾನ್ಸ್ ಮಾಡಿದ್ದರು, ದೊಡ್ಡ ಮಟ್ಟದಲ್ಲಿ ಟ್ರೋಲ್ ಆಗಿದ್ದರು. ಇದ್ಯಾವುದಕ್ಕೂ ಕೇರೆ ಮಾಡಿದ ನಿವಿ ಮತ್ತೊಂದು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ನೀವೇ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video