ಏನಿದು ನಿವೇದಿತಾ ಗೌಡ 'ಅವತಾರ್'? ಯಪ್ಪಾ... ನಿವಿ ಅವತಾರ್ 3 ಮಾಡ್ತಾರಾ ಹೆಂಗೆ?

ನಿವೇದಿತಾ ಗೌಡ ಅವರು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವತಾರ್ ವೇಷವನ್ನು ಹಾಕಿದ್ದಾರೆ. ಹೌದು! ಇದನ್ನು ನೋಡಿದ ಜನ ಶಾಕ್ ಆಗಿದ್ದಾರೆ. ಬಿಗ್ ಬಾಸ್ ಮೂಲಕ ಖ್ಯಾತಿ ಪಡೆದಿದ್ದ ನಿವೇದಿತಾ ಗೌಡ ಗಿಚ್ಚಿ ಗಿಲಿ ಗಿಲಿ ಕಾರ್ಯಕ್ರಮ ಸೀಸನ್ 2ರಲ್ಲಿ ಭಾಗವಹಿಸಿದ್ದು, ಅಲ್ಲಿ ಜನರಿಗೆ ಮನರಂಜನೆ ನೀಡಲು ಹೊಸ ವೇಷ ಧರಿಸಿದ್ದಾರೆ.

Share this Video
  • FB
  • Linkdin
  • Whatsapp

ನಿವೇದಿತಾ ಗೌಡ ಅವರು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವತಾರ್ ವೇಷವನ್ನು ಹಾಕಿದ್ದಾರೆ. ಹೌದು! ಇದನ್ನು ನೋಡಿದ ಜನ ಶಾಕ್ ಆಗಿದ್ದಾರೆ. ಬಿಗ್ ಬಾಸ್ ಮೂಲಕ ಖ್ಯಾತಿ ಪಡೆದಿದ್ದ ನಿವೇದಿತಾ ಗೌಡ ಗಿಚ್ಚಿ ಗಿಲಿ ಗಿಲಿ ಕಾರ್ಯಕ್ರಮ ಸೀಸನ್ 2ರಲ್ಲಿ ಭಾಗವಹಿಸಿದ್ದು, ಅಲ್ಲಿ ಜನರಿಗೆ ಮನರಂಜನೆ ನೀಡಲು ಹೊಸ ವೇಷ ಧರಿಸಿದ್ದಾರೆ. ಈ ಬಾರಿ ನಿವೇದಿತಾ ಗೌಡ ಕಾರ್ಯಕ್ರಮದಲ್ಲಿ ಸ್ಕಿಟ್‌ಗೋಸ್ಕರಅವತಾರ್ ವೇಷ ಹಾಕಿದ್ದಾರೆ. ಅದರ ಮೂಲಕ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದು, ಜೊತೆಗೆ ಸೃಜನ್ ಲೋಕೇಶ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಇದೀಗ ನಿವೇದಿತಾ ಗೌಡ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಪೋಟೋ ನೋಡಿದ ನೆಟ್ಟಿಗರು ಬಗೆ ಬಗೆಯ ಕಾಮೆಂಟ್ ಹಾಕಿದ್ದಾರೆ. ಇನ್ನು ಕಳೆದ ವಾರ ನಿವೇದಿತಾ ಪೇಪರ್ ಡ್ರೆಸ್ ಹಾಕಿದ್ದು, ಆ ಫೋಟೋಗಳು ಸಹ ವೈರಲ್ ಆಗಿದ್ದವು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video