Asianet Suvarna News Asianet Suvarna News

ನಟಿ ರಾಗಿಣಿ ದ್ವಿವೇದಿ ಜೊತೆ ಹಾಟ್ 'ರಾಜ ರಾಣಿ' ಮುರುಗಾ ಡ್ಯಾನ್ಸ್!

ಸ್ಯಾಂಡಲ್‌ವುಡ್‌ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ (Ragini Dwivedi) ಮತ್ತು ರಾಜ ರಾಣಿ ರಿಯಾಲಿಟಿ ಶೋ ಖ್ಯಾತಿಯ ಮುರುಗಾನಂದ್‌ (Murugananda) ತಮಿಳು ನಟ ವಿಜಯ್ ದಳಪತಿ (Vijay Dalapathy) ಹಾಡಿಗೆ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಹಾಡು ಅಪ್ಲೋಡ್ ಆದ ಕೆಲವೇ ಗಂಟೆಗಳಲ್ಲಿ ಟ್ರೆಂಡ್ ಆಗಿದ್ದಲ್ಲದೇ, ಲಕ್ಷಗಟ್ಟಲೆ ವೀಕ್ಷಣೆ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories