Asianet Suvarna News Asianet Suvarna News

ಸ್ಥಳೀಯ ಕಲಾವಿದರಿಗೊಂದು ಗುಡ್ ನ್ಯೂಸ್: ಹೊರ ರಾಜ್ಯದವರಿಗೆ ನೋ ಎಂಟ್ರಿ!

ಕೊರೋನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಹೊರ ರಾಜ್ಯದಿಂದ ಕಲಾವಿದರು ಪ್ರಯಾಣಿಸಿ ಶೂಟಿಂಗ್‌ನಲ್ಲಿ ಪಾಲ್ಗೊಳಲ್ಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ನಿರ್ದೇಶಕರು ಸ್ಥಳೀಯ ಕಲಾವಿದರಿಗೆ ಅವಕಾಶ ಕಲ್ಪಿಸುತ್ತಿದ್ದಾರೆ. ಆ ಮೂಲಕ ನಮ್ಮ ಪ್ರತಿಭೆಗಳಿಗೆ ಅವಕಾಶ ಸಿಗುವಂತಾಗಿದೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainmet