Asianet Suvarna News Asianet Suvarna News

ವೀಕೆಂಡ್ ಚಿತ್ರೀಕರಣ ಕ್ಯಾನ್ಸಲ್ ಬಗ್ಗೆ ನಟ ಕಿಚ್ಚ ಸುದೀಪ್ ಬಿಚ್ಚಿಟ್ಟ ಸೀಕ್ರೆಟ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಗ್ ಬಾಸ್‌ ನಿರೂಪಣೆ ಮಾಡದಿರುವುದರ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದಾರೆ. ಆದರೆ ಸುದೀಪ್ ತೆಗೆದುಕೊಂಡಿರುವ ನಿರ್ಧಾರವನ್ನು ಗೌರವಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸುದೀಪ್ ಕೈಗೊಂಡಿರುವ ನಿರ್ಧಾರದ ಬಗ್ಗೆ ಸಂಪೂರ್ಣ ಒಪ್ಪಿಗೆ ಇದೆ ಎಂದು ಬಿಗ್ ಬಾಸ್‌ ವಿಡಿಯೋಗಳಿಗೆ ಕಾಮೆಂಟ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಸುದೀಪ್ ಪಾಲ್ಗೊಳ್ಳದಿರಲು ಕೊಟ್ಟ ಕಾರಣ ಏನು ಗೊತ್ತಾ?
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment