Asianet Suvarna News Asianet Suvarna News

Star Suvarna ವಾಹಿನಿಯಲ್ಲಿ 'ಜೇನುಗೂಡು'!

ಇಂದಿನಿಂದ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಜೇನುಗೂಡು ಹೆಸರಿನ ಧಾರಾವಾಹಿ ಶುರುವಾಗುತ್ತಿದೆ. ಪ್ರತಿ ದಿನ ರಾತ್ರಿ 10 ಗಂಟೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಬೆಂಗಾಲಿ ಮೂಲದ ಈ ಧಾರಾವಾಹಿ ಈಗಾಗಲೇ ಮಲಯಾಳಂ, ಹಿಂದಿ, ಮರಾಠಿ ಹಾಗೂ ತಮಿಳಿನಲ್ಲಿ ರಿಮೇಕ್ ಆಗಿ ಯಶಸ್ಸು ಕಂಡಿದೆ. ಆರವ್ ಮತ್ತು ನಿತ್ಯ ಪ್ರಮುಖ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories