Asianet Suvarna News Asianet Suvarna News

ಕನ್ನಡದ ಕಂಪಿನಲ್ಲಿ ಪ್ರಸಾರವಾಗುತ್ತಿದೆ ಮಹಾಭಾರತ...

ಸ್ಟಾರ್ ಸುವರ್ಣ ವಾಹಿನಿಯಲ್ಲಿ ರಾತ್ರಿ 8 ಗಂಟೆಗೆ ಮಹಾಭಾರತ ಧಾರಾವಾಹಿ ಪ್ರಸಾರವಾಗುತ್ತಿದೆ. ಭಾರತದ ಕಿರುತೆರೆ ಇಸಿಹಾಸದಲ್ಲಿಯೇ ಹೊಸ ಮೈಲಿಗಲ್ಲು ಸ್ಥಾಪಿಸಿದ್ದ ಈ ಧಾರಾವಾಹಿ ಇದೀಗ ಕನ್ನಡದಲ್ಲಿಯೂ ಪ್ರಸಾರವಾಗುತ್ತಿದ್ದು, ಹಿಂದೆಂದೂ ಕಂಡರಿಯದ ದೃಶ್ಯ ವೈಭವವನ್ನು ಕನ್ನಡಿಗರು ಕಣ್ತುಂಬಿಕೊಳ್ಳಬಹುದು. 

ಶುರುವಾಯ್ತು ಸೀರಿಯಲ್‌ ಶೂಟಿಂಗ್; ಬರಲಿದೆ ಜೊತೆ ಜೊತೆಯಲಿ, ಗಟ್ಟಿಮೇಳ!

ಕನ್ನಡದ ಕಂಪಿನೊಂದಿಗೆ ಪ್ರಸಾರವಾಗುವ ಈ ಧಾರಾವಾಹಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರಸಾರವಾಗಲಿದ್ದು, ವೀಕ್ಷಕರನ್ನು ಮನರಂಜಿಸುವುದರಲ್ಲಿ ಅನುಮಾನವೇ ಇಲ್ಲ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories