Asianet Suvarna News Asianet Suvarna News

Vanshika ಇನ್ಮೇಲೆ ನಟಿ ಮಾತ್ರವಲ್ಲ ನಿರೂಪಕಿ ಕೂಡ!

ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆ ಜರ್ನಿ ಆರಂಭಿಸಿದ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಅಂಜಲಿ ಕಶ್ಯಪ ಗಿಚ್ಚಿ ಗಿಲಿಗಿಲಿ ಶೋ ವಿನ್ನರ್ ಟ್ರೋಫಿ ಪಡೆದ ನಂತರ ನನ್ನಮ್ಮ ಸೂಪರ್ ಸ್ಟಾರ್ ಸೀಸನ್‌ 2ರ ನಿರೂಪಕಿ ಆಗಲಿದ್ದಾರೆ ಎನ್ನಲಾಗಿದೆ. ಬಿಡುಗಡೆ ಆಗಿರುವ ಮೊದಲ ಪ್ರೋಮೋ ಸಖತ್ ವೈರಲ್ ಆಗುತ್ತಿದೆ. 
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment