ಇಂಗ್ಲಿಷ್‌ನಲ್ಲಿ ಪೋಸ್ಟ್‌ ಹಾಕಿ ವಿವಾದಕ್ಕೆ ಸಿಲುಕಿಕೊಂಡ ನಯನಾ!

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ಕಾಮಿಡಿ ಶೋ 'ಕಾಮಿಡಿ ಕಿಲಾಡಿಗಳು' ಸ್ಪರ್ಧಿ ನಯನಾ ಮೊದಲ ಬಾರಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇತ್ತೀಚಿಗೆ ಫೇಸ್‌ಬುಕ್‌ನಲ್ಲಿ ಇಂಗ್ಲಿಷ್‌ ಭಾಷೆ ಬಳಸಿ ಫೋಸ್ಟ್‌ ಮಾಡಲಾಗಿದ್ದ ಫೋಟೋಗೆ ಕಾಮೆಂಟ್‌ ಮಾಡಿದ ನೆಟ್ಟಿಗನಿಗೆ ಉತ್ತರಿಸಿದ ರೀತಿಯಿಂದ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ಕಾಮಿಡಿ ಶೋ 'ಕಾಮಿಡಿ ಕಿಲಾಡಿಗಳು' ಸ್ಪರ್ಧಿ ನಯನಾ ಮೊದಲ ಬಾರಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇತ್ತೀಚಿಗೆ ಫೇಸ್‌ಬುಕ್‌ನಲ್ಲಿ ಇಂಗ್ಲಿಷ್‌ ಭಾಷೆ ಬಳಸಿ ಫೋಸ್ಟ್‌ ಮಾಡಲಾಗಿದ್ದ ಫೋಟೋಗೆ ಕಾಮೆಂಟ್‌ ಮಾಡಿದ ನೆಟ್ಟಿಗನಿಗೆ ಉತ್ತರಿಸಿದ ರೀತಿಯಿಂದ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video