ಲೋ ಬಿಪಿಯಿಂದ ಕುಸಿದ ರೋಗಿ; ಕೊರೋನಾ ಟೆಸ್ಟ್ ಮಾಡಿಲ್ಲ ಎಂದು ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆ!
ಕೊರೋನಾ ವೈರಸ್ ಹೆಸರಿನಲ್ಲಿ ಅಮಾನವೀಯ ಘಟನೆಗಳು ನಡೆಯುತ್ತಲೇ ಇದೆ. ಇದೀಗ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಇದೇ ರೀತಿ ಘಟನೆ ನಡೆದಿದೆ. ಲೋ ಬಿಪಿಯಿಂದ ರೋಗಿ ನರಳಾಡುತ್ತಿದ್ದರೂ, ಆಸ್ಪತ್ರೆ ಸಿಬ್ಬಂದಿಗಳು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಕೊರೋನಾ ವೈರಸ್ ಪರೀಕ್ಷೆ ಬಳಿವೇ ಚಿಕಿತ್ಸೆ ನೀಡಲು ಸಾಧ್ಯ ಎಂದು ನರಳಾಡುತ್ತಿದ್ದ ರೋಗಿಯನ್ನು ಕಾಯಿಸಿದ್ದಾರೆ.
ಉಡುಪಿ(ಜು.05): ಕೊರೋನಾ ವೈರಸ್ ಹೆಸರಿನಲ್ಲಿ ಅಮಾನವೀಯ ಘಟನೆಗಳು ನಡೆಯುತ್ತಲೇ ಇದೆ. ಇದೀಗ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಇದೇ ರೀತಿ ಘಟನೆ ನಡೆದಿದೆ. ಲೋ ಬಿಪಿಯಿಂದ ರೋಗಿ ನರಳಾಡುತ್ತಿದ್ದರೂ, ಆಸ್ಪತ್ರೆ ಸಿಬ್ಬಂದಿಗಳು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಕೊರೋನಾ ವೈರಸ್ ಪರೀಕ್ಷೆ ಬಳಿವೇ ಚಿಕಿತ್ಸೆ ನೀಡಲು ಸಾಧ್ಯ ಎಂದು ನರಳಾಡುತ್ತಿದ್ದ ರೋಗಿಯನ್ನು ಕಾಯಿಸಿದ್ದಾರೆ.