ಕೊನೆಗೂ ಒಗ್ಗಟ್ಟಾದ ಬಾಂಗ್ಲಾ ಹಿಂದೂಗಳು: ಹಿಂದೂಗಳ ಒಗ್ಗಟ್ಟಿಗೆ ಬೆದರಿತಾ ಬಾಂಗ್ಲಾದೇಶ..?
ಬಾಂಗ್ಲಾ ಹಿಂದೂಗಳು ತಮ್ಮನ್ನ ತಾವು ರಕ್ಷಿಸಿಕೊಳ್ಳಲು ಇನ್ನಿಲ್ಲದ ಹೋರಾಟ ಮಾಡುತ್ತಿದ್ದಾರೆ. ಹಿಂದೂಗಳೆಲ್ಲ ಒಗ್ಗಟ್ಟಾಗಿ ನಿಲ್ಲುತ್ತಿದ್ದಂತೆ. ಬಾಂಗ್ಲಾದಲ್ಲಿ ಪರಿಸ್ಥಿತಿ ಇದ್ದಕ್ಕಿದ್ದಂತೆ ಬದಲಾಯ್ತು, ಈ ಬಗ್ಗೆ ಒಂದು ಸ್ಟೋರಿ
ಬಾಂಗ್ಲಾದಲ್ಲಿ ಏನೆಲ್ಲ ಬೆಳವಣಿಗೆಗಳಾಗಿವೆ ಅನ್ನೋದು ನಿಮಗೆಲ್ಲ ಗೊತ್ತೇ ಇದೆ. ಬಾಂಗ್ಲಾದಲ್ಲಿ ಬುಗಿಲೆದ್ದ ಗಲಾಟೆಯಿಂದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ಅಲ್ಲಿಂದ ಪಲಾಯನ ಮಾಡಿದರು. ಈ ಎಲ್ಲ ಬೆಳವಣಿಗೆ ನಂತರ ಬಾಂಗ್ಲಾದಲ್ಲಿ ಹಿಂದೂಗಳ ಪರಿಸ್ಥಿತಿ ತುಂಬಾ ಶೋಚನೀಯವಾಗಿದೆ. ಸದ್ಯ ಬಾಂಗ್ಲಾ ಹಿಂದೂಗಳು ತಮ್ಮನ್ನ ತಾವು ರಕ್ಷಿಸಿಕೊಳ್ಳಲು ಇನ್ನಿಲ್ಲದ ಹೋರಾಟ ಮಾಡುತ್ತಿದ್ದಾರೆ. ಹಿಂದೂಗಳೆಲ್ಲ ಒಗ್ಗಟ್ಟಾಗಿ ನಿಲ್ಲುತ್ತಿದ್ದಂತೆ. ಬಾಂಗ್ಲಾದಲ್ಲಿ ಪರಿಸ್ಥಿತಿ ಇದ್ದಕ್ಕಿದ್ದಂತೆ ಬದಲಾಯ್ತು. ಅಲ್ಲಿನ ಹಂಗಾಮಿ ಸರ್ಕಾರವೇ ಹಿಂದೂಗಳ ರಕ್ಷಣೆಗೆ ಮುಂದಾಗಿದ್ದು, ಸರ್ಕಾರವೇ ಪ್ರಮುಖ ಹಿಂದೂ ದೇವಸ್ಥಾನಗಳಿಗೆ ಭೇಟಿ ನೀಡಿದೆ. ಈ ಬಗ್ಗೆ ಡಿಟೇಲ್ಡ್ ಸ್ಟೋರಿ ಇಲ್ಲಿದೆ.